ದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ಮನಸುಖ ಮಾಂಡವಿಯ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಉಪಸ್ಥಿತರಿದ್ದರು.
© 2020 Udaya News – Powered by RajasDigital.




















































